ಬ್ಯಾಂಕ್‌ಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತರಾಮನ್

Sampriya
ಶುಕ್ರವಾರ, 7 ನವೆಂಬರ್ 2025 (16:08 IST)
ಮುಂಬೈ: ತಮ್ಮ ಗ್ರಾಹಕರನ್ನು ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಅಲ್ಲಿನ ಸ್ಥಳೀಯ ಭಾಷೆ ಶಾಖೆಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ್ದಾರೆ. 

ಎಸ್‌ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ ಕಂಪನಿಗಳ ಮೇಲೆ ಅವಲಂಬನೆ ಹೆಚ್ಚಾಗಿದೆ. ಈ ಸಮಸ್ಯೆಯಿಂದಾಗಿ ಮಾಹಿತಿ ದಾಖಲಿಸುವ ಪ್ರಕ್ರಿಯೆಯೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ ಗ್ರಾಹಕರಿಗೆ ಸಾಲ ನೀಡಲು ನಿರಾಕರಿಸುತ್ತಿರುವ ಪ್ರಕರಣಗಳೂ ಹೆಚ್ಚಾಗುತ್ತಿವೆ ಎಂದು ಎಚ್ಚರಿಕೆ ನೀಡಿದರು. 

ಇನ್ನೂ ಸ್ಥಳೀಯ ಭಾಷೆಗಳನ್ನು ಮಾತನಾಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆಕ್ರೋಶ ಹೊರಹಾಕುತ್ತಿರುವ ಬಗ್ಗೆ ನಿರ್ಮಲಾ ಸೀತರಾಮನ್ ಪ್ರತಿಕ್ರಿಯಿಸಿ,  ಮುಂದಿನ ದಿನಗಳಲ್ಲಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲೂ ಬಹಳಷ್ಟು ಬದಲಾವಣೆಯಾಗಬೇಕಾಗಿದೆ. ಸ್ಥಳೀಯ ಭಾಷೆ ಮಾತನಾಡುವವರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಹಾಗೂ ಸಿಬ್ಬಂದಿಗೆ ಸ್ಥಳೀಯ ಭಾಷೆ ಹೆಚ್ಚು ಮಾತನಾಡಲು ಒತ್ತು ನೀಡಬೇಕೆಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments