Webdunia - Bharat's app for daily news and videos

Install App

ಪತ್ನಿಯನ್ನು ಓರಲ್ ಸೆಕ್ಸ್ ಗೆ ಒತ್ತಾಯಿಸುವ ಗಂಡಸರೇ ಹುಷಾರ್

Webdunia
ಗುರುವಾರ, 19 ಜುಲೈ 2018 (13:23 IST)
ನವದೆಹಲಿ : ಗಂಡ ತನ್ನನ್ನು ಅಸುರಕ್ಷಿತ ಓರಲ್ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಓರಲ್ ಸೆಕ್ಸ್ ಗೆ ಗಂಡ ಒತ್ತಾಯಿಸಿದರೆ ಕೇಸ್ ಹಾಕಬಹುದು ಎಂದು ಕೋರ್ಟ್ ಆದೇಶ ನೀಡಿದೆ.


2014ರಲ್ಲಿ ಮದುವೆಯಾಗಿದ್ದ ಗುಜರಾತಿನ ಮಹಿಳೆಯೊಬ್ಬರು ವೈದ್ಯನಾಗಿರುವ ಗಂಡ ತನ್ನನ್ನು ಪ್ರಯೋಗಶಾಲೆ ಮಾಡಿಕೊಂಡು  ಓರಲ್ ಸೆಕ್ಸ್ ಗೆ ಒತ್ತಾಯ ಮಾಡುತ್ತಿದ್ದಾನೆ  ಎಂದು ನ್ಯಾಯಾಲಕಕ್ಕೆ ದೂರು ಸಲ್ಲಿಸಿದ್ದರು.


5 ಜನ ನ್ಯಾಯಾಧೀಶರ ಪೀಠ ಈ  ಅರ್ಜಿಯನ್ನು  ವಿಚಾರಣೆ ಮಾಡಿದ್ದು, ಓರಲ್ ಸೆಕ್ಸ್ ನಿಸರ್ಗಕ್ಕೆ ವಿರುದ್ಧವಾದದ್ದು, ನಿಸರ್ಗಕ್ಕೆ ವಿರುದ್ಧವಾದ ಈ ರೀತಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುವಂತಿಲ್ಲ. ಇದನ್ನು ಸೆಕ್ಷನ್ 377ರ ಅಡಿ ಅಪರಾಧ ಎಂದು ಭಾವಿಸಬಹುದಾಗಿದೆ ಎಂದು ಕೋರ್ಟ್ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಕರಾವಳಿಯನ್ನೇ ಬೆಚ್ಚಿಬೀಸಿದ್ಧ ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

ಮುಂದಿನ ಸುದ್ದಿ