Webdunia - Bharat's app for daily news and videos

Install App

ಸ್ನೇಹಿತೆ ಎಂದು ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ: ಬಾಂಬೆ ಹೈಕೋರ್ಟ್

Webdunia
ಗುರುವಾರ, 30 ಜೂನ್ 2022 (11:44 IST)
ಮುಂಬೈ : ಯುವತಿಯೊಬ್ಬಳು ಸ್ನೇಹಿತೆಯಾದ ಮಾತ್ರಕ್ಕೆ ಆಕೆಯೊಂದಿಗೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಮದುವೆಯಾಗುವ ನೆಪದಲ್ಲಿ ಯುವತಿ ಗರ್ಭ ಧರಿಸುವಂತೆ ಮಾಡಿ ಬಂಧನಕ್ಕೆ ಒಳಗಾಗಿರುವ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋಟ್ ತಿರಸ್ಕರಿಸಿದೆ. 

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಮುಂಬೈ ನಗರದ ನಿವಾಸಿ ಆಶಿಷ್ ಚಾಕೋರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠವು ಜಾಮೀನು ನೀಡಲು ನಿರಾಕರಿಸಿದೆ.

ಸ್ನೇಹದಿಂದ ಇರುವುದನ್ನೇ ನೆಪವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ತಾನೆ ಅಂದುಕೊಳ್ಳುವಂತಿಲ್ಲ. ಹೀಗಾಗಿ ಆರೋಪಿಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ