ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

Sampriya
ಮಂಗಳವಾರ, 18 ನವೆಂಬರ್ 2025 (19:45 IST)
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣದಲ್ಲಿ ಇದೀಗ ಪ್ರಯೋಗಾಲಯದ ವರದಿ ಬಂದಿದ್ದು,  ಸಾವಿಗೆ ಗಳಲೆ ರೋಗ (ಇಂಡೀಡ್‌ ಹ್ಯೂಮರೈಸ್ಟಿಕ್‌ ಸೆಪ್ಟೀಸಿಮಿಯಾ– ಎಚ್‌.ಎಸ್‌) ಕಾರಣ ದೃಢಪಟ್ಟಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್‌ ತಿಳಿಸಿದ್ದಾರೆ.

ನವೆಂಬರ್ 13ರಂದು ಎಂಟು ಕೃಷ್ಣಮೃಗಗಳು ಸಾವನ್ನಪ್ಪಿದ ಬಳಿಕ ಈವರೆಗೆ 31 ಕೃಷ್ಣಮೃಗಗಳು ಸತ್ತಿವೆ. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಗೆ ಕಾರಣವಾಗಿದೆ. 

ಇನ್ನೂ ಈ ಮೃಗಾಲಯದಲ್ಲಿದ್ದ 7 ಕೃಷ್ಣಮೃಗಗಳಲ್ಲೂ ಸೋಂಕು ದೃಢಪಟ್ಟಿದ್ದು, ಅವು ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಆಹಾರ ತಿನ್ನುತ್ತಿವೆ. 36 ಗಂಟೆಗಳಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೂಡ ಮಂಗಳವಾರ ಮೃಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments