Webdunia - Bharat's app for daily news and videos

Install App

ವಿವಾಹವಾಗ್ತಿನಿ ಎಂದು ನಂಬಿಸಿ ಊಂಡು ಹೋದ ಕೊಂಡು ಹೋದ

Webdunia
ಬುಧವಾರ, 20 ಡಿಸೆಂಬರ್ 2023 (08:51 IST)
ಆತನ ಮಾತುಗಳಿಗೆ ಮರುಳಾದ ಮಹಿಳೆಗೆ ಆತ ಮದುವೆಯಾಗುವುದಾಗಿ ಭರವಸೆ ಕೊಟ್ಟು, ಆಕೆಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದಾನೆ. ಅಲ್ಲದೇ ಮದುವೆಯಾಗ್ತಿದ್ದೇವೆ ಮನೆಬೇಕು ಹಣ ಬೇಕು ಎಂದು ಹೇಳಿ ಆಕೆಯಿಂದ ಹಣವನ್ನು ಕೂಡ ತೆಗೆದುಕೊಂಡಿದ್ದಾನೆ. ಅಲ್ಲದೇ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಹೇಳಿ ಆಕೆಯ ಸಂಬಂಧಿಕರಿಂದಲೂ ಹಣವನ್ನು ಕೊಳ್ಳೆ ಹೊಡೆದು ಪರಾರಿಯಾಗಿದ್ದಾನೆ.

ಮಹಿಳೆಗೆ  ವ್ಯಕ್ತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದನು. ಮಹಿಳೆ ಆತ ಯಾರೆಂದು ನೋಡದೆ ಆತನ ಫ್ರೆಂಡ್ ರಿಕ್ವೆಸ್ಟ್ ನ್ನು ಅಕ್ಸೆಪ್ಟ್ ಮಾಡಿಕೊಂಡು ಆತನ ಜೊತೆ ಮೆಸೆಂಜರ್ ನಲ್ಲಿ ಚಾಟ್ ಮಾಡಲು ಶುರುಮಾಡಿದ್ದಾಳೆ.  ಮಹಿಳೆಯೊಬ್ಬಳು ಫೇಸ್ ಬುಕ್ ಫ್ರೆಂಡ್ ವೊಬ್ಬನನ್ನು ನಂಬಿ ಆತನಿಂದ ವಂಚನೆಗೆ ಒಳಗಾಗಿರುವ ಘಟನೆ  ನಡೆದಿದೆ.
 
ಮಹಿಳೆಗೆ ಮೋಸ ಹೋಗಿರೋದು ಗೊತ್ತಾದ ನಂತರ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೊಳಪಡಿಸಿದ್ದಾಗ ಆತನ ನಿಜ ಹೆಸರು ಸತೀಶ್ ಎಂಬುದಾಗಿಯೂ, ಹಾಗೇ ಹಲವಾರು ಫೇಸ್‍ಬುಕ್ ಅಕೌಂಟ್‍ಗಳಿಂದ ಸತೀಶ್ 30ಕ್ಕೂ ಹೆಚ್ಚು ಮಹಿಳೆಗೆ ಇದೇ ರೀತಿಯಾಗಿ ವಂಚನೆ ಮಾಡಿದ್ದಾನೆ ಎಂಬುದಾಗಿಯೂ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments