Daily Horoscope
✕

ಬಂಗಾಳದ ಕಾಂಗ್ರೆಸ್ ವಕ್ತಾರ ಅರೆಸ್ಟ್?

Webdunia
ಶನಿವಾರ, 4 ಮಾರ್ಚ್ 2023 (14:55 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ.
 
ಪಶ್ಚಿಮ ಬಂಗಾಳದ ರ್ರಾಕ್ಪೋರ್ನಲ್ಲಿರುವ ಬಾಗ್ಚಿ ಅವರ ನಿವಾಸಕ್ಕೆ ಬುರ್ಟೊಲ್ಲಾ ಪೊಲೀಸ್ ಠಾಣೆಯ ಬೃಹತ್ ತಂಡ ಶನಿವಾರ ಮುಂಜಾನೆ 3:30ರ ವೇಳೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದೆ. 

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಶುಕ್ರವಾರ ಕೌಸ್ತವ್ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ 10 ವರ್ಷಗಳಲ್ಲಿ ವಿಶ್ವಬ್ಯಾಂಕ್ನಲ್ಲಿ ಭಾರತದ ಸಾಲ ತಗ್ಗಿದೆಯೇ, ಅಂಕಿಅಂಶಗಳು ಹೇಳುವ ಸತ್ಯವೇನು

ಹಿರಿಯೂರು ಉಪಚುನಾವಣೆ ಕಾವು: ದೋಸ್ತಿಗಳ ಟಿಕೆಟ್ ಪೈಪೋಟಿ ಕೈ ಪಾಳಯಕ್ಕೆ ವರವಾಗಲಿದೆಯೇ

ಗಂಡ ಹೆಂಡತಿ ನಡುವೆ ಹೊಂದಾಣಿಕೆ ಎಷ್ಟಿದೆ ತಿಳಿಯಲು ಈ ಪ್ರಶ್ನಾವಳಿ ಟೆಸ್ಟ್ ಮಾಡಿ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಮುಂದಿನ ಸುದ್ದಿ
Show comments