ಯುವತಿಯರು ಅರೆನಗ್ನ ಡ್ರೆಸ್ ಧರಿಸಿ ಕುಣಿದಾಡಿದ್ರೆ ಲೈಂಗಿಕ ಕಿರುಕುಳ ನೀಡದೇ ಬಿಡ್ತಾರಾ: ಅಬು ಆಜ್ಮಿ

Webdunia
ಮಂಗಳವಾರ, 3 ಜನವರಿ 2017 (14:48 IST)
ಯುವತಿಯರು ಅರೆನಗ್ನ ಡ್ರೆಸ್ ಧರಿಸಿ ಮಧ್ಯರಾತ್ರಿ ಪಾರ್ಟಿಗಳಲ್ಲಿ ಕುಣಿದಾಡಿ ರಾತ್ರಿ ರಸ್ತೆಗಳಲ್ಲಿ ಸಂಚರಿಸುತ್ತಿರುವುದಕ್ಕೆ ಲೈಂಗಿಕ ಕಿರುಕುಳದಂತಹ ಘಟನೆಗಳು ನಡೆಯುತ್ತಿವೆ ಎಂದು ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
 
ಪುರುಷರು ಮತ್ತು ಮಹಿಳೆಯರ ನಡುವೆ ವ್ಯತ್ಯಾಸವಿದೆ. ಆದ್ದರಿಂದ,ಮಹಿಳೆಯರು ರಾತ್ರಿ ಹೊತ್ತಿನಲ್ಲಿ ಮನೆಯಿಂದ ಹೊರಗಡೆ ಕಾಲಿಡಬಾರದು ಎಂದು ಪುಕ್ಕಟೆ ಸಲಹೆ ನೀಡಿದ್ದಾರೆ. 
 
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯಂದು ರಾತ್ರಿ ಭಾರಿ ಪೊಲೀಸರ ಸಮ್ಮುಖದಲ್ಲಿಯೇ ಅನೇಕ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲಾಯಿತು ಎನ್ನುವ ಸ್ಫೋಟಕ ವರದಿಯಿಂದಾಗಿ ಬೆಂಗಳೂರಿಗೆ ಬೆಂಗಳೂರೇ ನಾಚಿಕೆಪಡುವಂತಾಗಿದೆ.
 
ಏತನ್ಮಧ್ಯೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು, ಹೊಸ ವರ್ಷಾಚರಣೆಯಲ್ಲಿ ಯುವತಿಯರೊಂದಿಗೆ ನಡೆದ ಲೈಂಗಿಕ ಕಿರುಕುಳ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ