Webdunia - Bharat's app for daily news and videos

Install App

ಗರ್ಲ್ ಫ್ರೆಂಡ್ ಸೆಕ್ಸ್ ವಿಡಿಯೋ ಪೋರ್ನ್ ಸೈಟ್`ಗೆ ಹಾಕಿದ್ದ ಬೆಂಗಳೂರು ಟೆಕ್ಕಿ ಬಂಧನ

Webdunia
ಶುಕ್ರವಾರ, 17 ಫೆಬ್ರವರಿ 2017 (22:34 IST)

ಗರ್ಲ್ ಫ್ರೆಂಡ್ ವಿಡಿಯೋವನ್ನ ಪೋರ್ನ್ ಸೈಟ್`ಗೆ ಹಾಕಿದ ಆರೋಪದಡಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಗಿದೆ. 29 ವರ್ಷದ ಹೇಮಂತ್ ಎಂದು ಗುರ್ತಿಸಲಾಗಿದೆ.
 

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಯುವತಿ ಹೇಮಂತ್ ಜೊತೆ ಲಿವ್ ಇನ್ ಟುಗೆದರ್`ನಲ್ಲಿದ್ದಳು. ಬಳಿಕ ಮನಸ್ತಾಪ ಬಂದು ಕೆಲ ತಿಂಗಳ ಹಿಂದೆ ಬೇರ್ಪಟ್ಟಿದ್ದರು.

2 ವರ್ಷದ ಹಿಂದೆ ಇಬ್ಬರೂ ಏಕಾಂತದಲ್ಲಿದ್ದ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡಿದ್ದ. ಊರಿಗೆ ವಾಪಸ್ ಹೋಗದಿದ್ದರೆ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಸಿದ್ದ. ಬಳಿಕ ಕೆಲ ವಾರಗಳ ಹಿಂದೆ ವಿಡಿಯೋವನ್ನ ಪೋರ್ನ್ ಸೈಟ್`ಗೆ ಅಪ್ಲೋಡ್ ಮಾಡಿದ್ದ. ಪೋರ್ನ್ ಸೈಟ್`ನಲ್ಲಿ ವಿಡಿಯೋ ಇರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಯುವತಿ ದೂರು ದಾಖಲಿಸಿದ್ದಳು.ಹೇಮಂತ್`ನನ್ನ ಬಂಧಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ