ಭಾರತ್ ಜೋಡೋ : ರಾಹುಲ್ ವಿರುದ್ಧ ಎಫ್ಐಆರ್‌

Webdunia
ಶನಿವಾರ, 5 ನವೆಂಬರ್ 2022 (11:36 IST)
ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು,

ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ.

MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ.

ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ  ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವರ MRT ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ  ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments