Webdunia - Bharat's app for daily news and videos

Install App

ಭಾರತ್ ಬಂದ್ ನಿಂದ ಗರ್ಭಿಣಿ ಪ್ರಾಣಾಪಾಯದಲ್ಲಿ!

Webdunia
ಶನಿವಾರ, 27 ಮಾರ್ಚ್ 2021 (09:54 IST)
ಜೈಪುರ: ಭಾರತ್ ಬಂದ್ ನಿಂದಾಗಿ ಗರ್ಭಿಣಿ ಮಹಿಳೆಯ ಜೀವ ಈಗ ಅಪಾಯದಲ್ಲಿದೆ. ಪ್ರತಿಭಟನಾಕಾರರು ಆಂಬ್ಯುಲೆನ್ಸ್ ಬಿಡದೇ ಮಹಿಳೆಯ ಪ್ರಾಣಕ್ಕೆ ಕುತ್ತು ತಂದಿದ್ದಾರೆ.


ರಾಜಸ್ಥಾನದ ಶ್ರೀಗಂಗಾನಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನಥಾವಲಾ ಬೈಪಾಸ್ ನಲ್ಲಿ ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ರಸ್ತೆ ತಡೆ ಮಾಡಿದ್ದರು. ಆ ವೇಳೆ ಗರ್ಭಿಣಿ ಮಹಿಳೆಯನ್ನು ಹೊತ್ತು ಬರುತ್ತಿದ್ದ ಆಂಬ್ಯುಲೆನ್ಸ್ ಬಂತು.

ಆದರೆ ಪ್ರತಿಭಟನಾಕಾರರು ಗರ್ಭಿಣಿ ಮಹಿಳೆಯರ ಕಡೆಯವರು ಎಷ್ಟೇ ಮನವಿ ಮಾಡಿದರೂ ದಾರಿ ಬಿಡಲಿಲ್ಲ. ಆಕೆ ಸತ್ತರೆ ಸಾಯಲಿ ಎಂದು ಉಡಾಫೆ ಮಾಡಿದ್ದಾರೆ. ಇದರಿಂದಾಗಿ ಈಗ ಗರ್ಭಿಣಿ ಮಹಿಳೆ ಪ್ರಾಣಾಪಾಯದಲ್ಲಿದೆ. ಈ ಘಟನೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments