ಸೋಮನಾಥ್ ಭಾರ್ತಿ ಪೊಲೀಸರಿಗೆ ಶರಣಾಗಲಿ: ಕೇಜ್ರಿವಾಲ್

Webdunia
ಗುರುವಾರ, 24 ಸೆಪ್ಟಂಬರ್ 2015 (16:05 IST)
ಕೌಟಂಬಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಶಾಸಕ ಸೋಮನಾಥ್ ಭಾರ್ತಿ ಪೊಲೀಸರಿಗೆ ಶರಣಾಗುವುದು ಸೂಕ್ತ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.
 
ದೆಹಲಿ ಹೈಕೋರ್ಟ್ ಭಾರ್ತಿಯವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ನಂತರ ಕಾಣೆಯಾಗಿರುವ ಭಾರ್ತಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಕೇಜ್ರಿವಾಲ್ ತಮ್ಮ ಪಕ್ಷದ ಶಾಸಕನಿಗೆ ಕಿವಿಮಾತು ಹೇಳಿದ್ದಾರೆ.
 
ಸೋಮನಾಥ್ ಭಾರ್ತಿ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿರುವ ಕೇಜ್ರಿವಾಲ್, ಸೋಮನಾಥ್ ಪೊಲೀಸರಿಗೆ ಶರಣಾಗಬೇಕು. ಯಾಕೆ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಜೈಲಿಗೆ ಹೋಗಲು ಯಾಕೆ ಹೆದರುತ್ತಿದ್ದಾರೆ? ಪಕ್ಷ ಮತ್ತು ಕುಟುಂಬಕ್ಕೆ ಇಕ್ಕಟ್ಟಿನ ಸ್ಥಿತಿ ತಂದಿಡುತ್ತಿದ್ದಾರೆ. ಪೊಲೀಸರೊಂದಿಗೆ ಸಹಕರಿಸಲಿ ಎಂದು ಟ್ವೀಟ್ ಮಾಡಿದ್ದಾರೆ.
 
ಕೇಜ್ರಿವಾಲ್ ಹೇಳಿಕೆಯನ್ನು ಸ್ವಾಗತಿಸಿರುವ ಸೋಮನಾಥ್ ಭಾರ್ತಿ ಪತ್ನಿ ಲಿಪಿಕಾ ಮಿತ್ರಾ, ಕೇಜ್ರಿವಾಲ್ ನನ್ನ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
 
ಆದರೆ, ಕೇಜ್ರಿವಾಲ್ ಹೇಳಿಕೆ ಸೋಮನಾಥ್ ಭಾರ್ತಿಯನ್ನು ಪಕ್ಷದಿಂದ ದೂರವಿಡುವ ತಂತ್ರವಾಗಿದೆ. ಅವರನ್ನು ವಿಧಾನಸಭೆಯಿಂದ ವಜಾಗೊಳಿಸಿ ಎಂದು ಬಿಜೆಪಿ ಒತ್ತಡ ಹೇರಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

Show comments