Select Your Language

Notifications

webdunia
webdunia
webdunia
webdunia

ವಾಹನ ಸವಾರರಿಗೆ ಕೇಂದ್ರದಿಂದ ಬಿಗ್ ಶಾಕ್; ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ ಏರಿಕೆ

ವಾಹನ ಸವಾರರಿಗೆ ಕೇಂದ್ರದಿಂದ ಬಿಗ್ ಶಾಕ್; ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ  ಅಬಕಾರಿ ಸುಂಕ ಏರಿಕೆ
ನವದೆಹಲಿ , ಶನಿವಾರ, 14 ಮಾರ್ಚ್ 2020 (10:48 IST)
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆಯಾಗುತ್ತಿರುವ ಮೂಲಕ ವಾಹನ ಸವಾರರಿಗೆ ಸಿಹಿಸುದ್ದಿ ನೀಡುತ್ತಿದ್ದರೂ ಮಧ್ಯ ಇದೀಗ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ.


ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು ಮೂಲಕ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕೂಡ ಗಣನೀಯವಾಗಿ ಇಳಿಕೆಯಾಗುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ  ಅಬಕಾರಿಸುಂಕವನ್ನುಲೀಟರ್ ಗೆ 3 ರೂ ನಷ್ಟು ಏರಿಕೆ ಮಾಡಿದೆ.

 

ಪೆಟ್ರೋಲ್  ಮೇಲಿನ ಅಬಕಾರಿ ಸುಂಕ 2 ರೂ ನಿಂದ 8 ರೂಪಾಯಿ  ಏರಿಕೆ ಆಗಿದ್ದರೆ, ಡಿಸೇಲ್ ಮೇಲಿನ ಸುಂಕ 4 ರೂ ಗೆ ಏರಿಕೆ ಮಾಡಲಾಗಿದೆ ಎನ್ನಲಾಗಿದೆ.
 


Share this Story:

Follow Webdunia kannada

ಮುಂದಿನ ಸುದ್ದಿ

10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ