Webdunia - Bharat's app for daily news and videos

Install App

ಎಎಪಿ ಗೆ ಬಿಗ್ ಶಾಕ್; ಮತ್ತೊಬ್ಬ ಶಾಸಕ ಬಿಜೆಪಿಗೆ ಸೇರ್ಪಡೆ

Webdunia
ಶನಿವಾರ, 4 ಮೇ 2019 (09:49 IST)
ನವದೆಹಲಿ : ದೆಹಲಿಯ ಆಮ್‌ ಆದ್ಮಿ ಪಕ್ಷದ ಶಾಸಕ ಅನಿಲ್ ಬಾಜ್ಪೈ ಶುಕ್ರವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.




ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಮುಖಂಡರು, ಹೇಗಾದರೂ ಮಾಡಿ ಅಧಿಕಾರಕ್ಕೇರುವ  ಹಂಬಲಕ್ಕೆ ಬಿಜೆಪಿ 10 ಕೋಟಿ ರೂ. ಆಮಿಷ ಒಡ್ಡಿ ಶಾಸಕರನ್ನು ತನ್ನ ಕಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದು, ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಇದೀಗ ಎಎಪಿ ಶಾಸಕ ಅನಿಲ್ ಬಾಜ್ಪೈ ಬಿಜೆಪಿ ಸೇರಿದ್ದಾರೆ.


ಶುಕ್ರವಾರ ಬಿಜೆಪಿಯ ದೆಹಲಿ ಕಚೇರಿಯಲ್ಲಿ ಕೇಂದ್ರ ಸಚಿವ ವಿಜಯ್‌ ಗೋಯೆಲ್ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಅನಿಲ್ ಬಿಜೆಪಿ ಸೇರಿದ್ದಾರೆ. ಆದರೆ ಯಾವುದೇ ಲಂಚವನ್ನು ಬಿಜೆಪಿಯಿಂದ ಪಡೆದಿಲ್ಲ. ಕೇಜ್ರಿವಾಲ್ ಗೆ ಸುಳ್ಳು ಹೇಳಿ, ನಂತರ ಕ್ಷಮೆ ಕೇಳುವ ಹವ್ಯಾಸವೇ ಇದೆ ಎಂದು ಅನಿಲ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments