Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಬಿಗ್ ಶಾಕ್; ಇಂದು ಬಿಜೆಪಿಗೆ ಸೇರ್ಪಡೆಯಾದ ಕೆ.ಸಿ.ರಾಮಮೂರ್ತಿ

ಕಾಂಗ್ರೆಸ್ ಗೆ ಬಿಗ್ ಶಾಕ್; ಇಂದು ಬಿಜೆಪಿಗೆ ಸೇರ್ಪಡೆಯಾದ ಕೆ.ಸಿ.ರಾಮಮೂರ್ತಿ
ನವದೆಹಲಿ , ಗುರುವಾರ, 17 ಅಕ್ಟೋಬರ್ 2019 (11:09 IST)
ನವದೆಹಲಿ : ಇಂದು ಕೆ.ಸಿ.ರಾಮಮೂರ್ತಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಆ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.



ಇಂದು ದೆಹಲಿಯ ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕೆ.ಸಿ ರಾಮಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

 

ನಿನ್ನೆಯಷ್ಟೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಅವರು ತಡರಾತ್ರಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ಮಾಡಿದ್ದು, ಮಾತುಕತೆ ಫಲಪ್ರದವಾದ ಹಿನ್ನಲೆಯಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆಣೆ ಮಾಡದೆ ಓಡಿಹೋಗಿ ನನ್ನ ವಿರುದ್ಧ ಆರೋಪಿಸುತ್ತಾರೆ - ಸಾರಾ ಮಹೇಶ್