Webdunia - Bharat's app for daily news and videos

Install App

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ರಾಹುಲ್ ಗಾಂಧಿಗೆ ಬಿಗ್ ಶಾಕ್!

Webdunia
ಶುಕ್ರವಾರ, 5 ಏಪ್ರಿಲ್ 2019 (14:00 IST)
ನವದೆಹಲಿ : ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮೇಲೆ ಬಿಟ್ಟ ಬಾಣ ಇದೀಗ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ  ರಾಹುಲ್ ಗಾಂಧಿಗೆ ತಿರುಗು ಬಾಣವಾಗಿ ಪರಿಣಮಿಸಿದೆ.


ಹೌದು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸುಮಲತಾ ಹೆಸರಿನ ಮೂವರನ್ನು ಕಣಕ್ಕೆ ಇಳಿಸಲಾಗಿದೆ. ಅದೇರೀತಿ ಕಲಬುರಗಿಯಲ್ಲೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.


ಆದರೆ ಇದೀಗ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ರಾಹುಲ್ ಗಾಂಧಿ ಅವರ ವಿರುದ್ಧ ಅದೇ ಹೆಸರಿನ ಕೇರಳ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಎರುಮೆಲೆ ನಿವಾಸಿ ರಾಹುಲ್ ಗಾಂಧಿ ಕೆ.ಇ ಹಾಗೂ ಅಖಿಲ ಭಾರತ ಮಕ್ಕಳ್ ಘಟಕದಿಂದ ರಾಹುಲ್ ಗಾಂಧಿ ಕೆ. ನಾಮಪತ್ರ ಸಲ್ಲಿಸುವುದರ ಮೂಲಕ ಕಾಂಗ್ರೆಸ್‍ ಗೆ ಬಿಗ್ ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments