ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

Sampriya
ಭಾನುವಾರ, 2 ನವೆಂಬರ್ 2025 (18:02 IST)
Photo Credit X
ಬಿಹಾರ: ವಿಧಾನಭಾ ಚುನಾವಣೆ ಪ್ರಚಾರದ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಾರಿ ವೇಳೆ ಕೊಳದಲ್ಲಿ ಮೀನು ಹಿಡಿಯುತ್ತಿದ್ದ ಗುಂಪನ್ನು ನೋಡಿ, ಸ್ವತಃ ರಾಹುಲ್ ಗಾಂಧಿ ಅವರೇ ಸಾಂಪ್ರದಾಯಿಕ ಮೀನು ಹಿಡಿಯುವ ಚಟುವಟಿಕೆಯಲ್ಲಿ ಭಾಗಿಯಾದರು.

ವಿಐಪಿ ಮುಖ್ಯಸ್ಥ ಮತ್ತು ಮಹಾಘಟಬಂಧನ್‌ನ ಉಪಮುಖ್ಯಮಂತ್ರಿ ಮುಖೇಶ್ ಸಹಾನಿ, ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಹಿಂದಿನ ಹಲವು ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರ ಸರಳ ನಡೆ ವೈರಲ್ ಆಗಿತ್ತು. 

ನಂತರ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು, ಅವರು ಡೊನಾಲ್ಡ್ ಟ್ರಂಪ್‌ಗೆ "ಹೆದರಿದ್ದಾರೆ" ಮತ್ತು ಕಾರ್ಪೊರೇಟ್ ದೈತ್ಯರಿಂದ "ರಿಮೋಟ್ ಕಂಟ್ರೋಲ್‌ಗೆ ಒಳಗಾಗಿದ್ದಾರೆ ಎಂದು ಹರಿಹಾಯ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments