Daily Horoscope
✕

ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್!

Webdunia
ಶನಿವಾರ, 18 ಜೂನ್ 2022 (08:24 IST)
ಪಾಟ್ನಾ : ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದಾರೆ.

ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿದೆ.

ಈ ಬಂದ್ ಕರೆಗೆ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷ ಆರ್ಜೆಡಿ ಬೆಂಬಲವನ್ನು ನೀಡಿದೆ ಎಂದು ಬಿಹಾರ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಘೋಷಿಸಿ, ಅಲ್ಪಾವಧಿಯ ನೇಮಕಾತಿ ಯೋಜನೆಯು ರಾಷ್ಟ್ರದ ಯುವಜನರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಕಿಡಿಕಾರಿದರು. 

ಅಗ್ನಿಪಥ್ ನೇಮಕಾತಿ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರನ್ನು ನಾವು ಬೆಂಬಲಿಸುತ್ತೇವೆ. ಸಶಸ್ತ್ರ ಪಡೆಗಳಲ್ಲಿ ಹೊಸ ಅಲ್ಪಾವಧಿ ನೇಮಕಾತಿ ಯೋಜನೆಯು ದೇಶದ ಯುವಕರ ಹಿತಾಸಕ್ತಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments