Webdunia - Bharat's app for daily news and videos

Install App

ಸುದೀರ್ಘ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಟೀಕೆ

Webdunia
ಭಾನುವಾರ, 19 ಮೇ 2019 (09:03 IST)
ಪಾಟ್ನಾ : ಈ ಬಾರಿ ಲೋಕಸಭಾ ಚುನಾವಣೆಗೆ ಮತದಾನ  ಏಳು ಹಂತದಲ್ಲಿ ನಡೆದಿದ್ದು, ಈ ಬಗ್ಗೆ ಬಿಹಾರ ಸಿಎಂ ನಿತೀಶ ಕುಮಾರ್ ಅಪಸ್ವರವೆತ್ತಿದ್ದಾರೆ.




ಪಾಟ್ನಾದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದೀರ್ಘಾವಧಿವರೆಗೆ ಚುನಾವಣೆ  ನಡೆಯಬಾರದು ಎಂದು  ಸುದೀರ್ಘ ಚುನಾವಣೆ ಬಗ್ಗೆ ನಿತೀಶ್ ಕುಮಾರ್ ಟೀಕಿಸಿದ್ದಾರೆ.


ಪ್ರತಿ ಹಂತದ ಮತದಾನ ನಡುವೆ ಸಾಕಷ್ಟು ಅಂತರವಿತ್ತು. ಈ ಬಗ್ಗೆ ನಾನು ಎಲ್ಲಾ ಪಕ್ಷದವರಿಗೆ ಪತ್ರ ಬರೆಯುತ್ತೆನೆ ಎಂಬುದಾಗಿ ಬಿಹಾರ ಸಿಎಂ ನಿತೀಶ ಕುಮಾರ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments