ಬಿಹಾರದಲ್ಲಿ ಪತ್ರಕರ್ತ ಪಂಕಜ್ ಮಿಶ್ರಾ ಮೇಲೆ ಶೂಟೌಟ್

Webdunia
ಗುರುವಾರ, 7 ಸೆಪ್ಟಂಬರ್ 2017 (18:47 IST)
ಬಿಹಾರ: ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 2 ದಿನ ಕಳೆದಿದೆ. ಇದರ ಬೆನ್ನಲ್ಲೇ ಅರ್ವಾಲ್ ನಲ್ಲಿ ಮತ್ತೊಬ್ಬ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆದಿದೆ.

ರಾಷ್ಟ್ರೀಯ ಸಹರಾ ಪತ್ರಿಕೆಯ ವರದಿಗಾರ ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಸ್ಥಿತಿ ಗಂಭೀರವಾಗಿದ್ದು, ಪಾಟ್ನಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅರ್ವಾಲ್ ಎಸ್ಪಿ ದಿಲೀಪ್ ಕುಮಾರ್, ಇಬ್ಬರು ವ್ಯಕ್ತಿಗಳು ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಬ್ಯಾಂಕ್ ನಿಂದ 1 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಬರುವಾಗ ಅದನ್ನು ಕದಿಯಲು ಈ ಗುಂಡಿನದಾಳಿ ನಡೆಸಲಾಗಿದೆ. ಇದೊಂದು ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ  ಎಂದು ಎಸ್ಪಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments