Webdunia - Bharat's app for daily news and videos

Install App

ಬಿಹಾರ್ ಚುನಾವಣೆ: ನಾಲ್ಕನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ಹೈಕಮಾಂಡ್

Webdunia
ಸೋಮವಾರ, 5 ಅಕ್ಟೋಬರ್ 2015 (17:12 IST)
ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಹಾಜಿಪುರದಿಂದ ಅವಧೇಶ್‌ಕುಮಾರ್ ಮತ್ತು ಪಾಲಿಗಂಜ್‌ನಿಂದ ಜನಮ್ ಶರ್ಮಾ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
  
ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ, ಇಂದು ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
 
ಕೋಚಾಧಮನ್ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿರುವ ಬಿಜೆಪಿ, ಮೂರನೇ ಪಟ್ಟಿಯಲ್ಲಿ 11 ಅಭ್ಯರ್ಥಿಗಳ ಹೆಸರುಗಳನ್ನು ಈಗಾಗಲೇ ಘೋಷಿಸಿದೆ.  
 
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಟ್ಟು 160 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಈಗಾಗಲೇ 155 ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments