Daily Horoscope

ಪ.ಬಂಗಾಲದ ಬಳಿಕ ಈಗ ಬಿಹಾರದ ಗಣರಾಜ್ಯೋತ್ಸವ ಸ್ತಬ್ಧಚಿತ್ರಕ್ಕೂ ಅವಕಾಶ ನಿರಾಕರಿಸಿದ ಕೇಂದ್ರ

Webdunia
ಶುಕ್ರವಾರ, 3 ಜನವರಿ 2020 (09:50 IST)
ನವದೆಹಲಿ: ಗಣರಾಜ್ಯೋತ್ಸವದಂದು ನಡೆಯುವ ಸ್ತಬ್ಧ ಚಿತ್ರಗಳ ಪ್ರದರ್ಶನ ಎಲ್ಲಾ ರಾಜ್ಯಗಳಿಗೆ ಪ್ರತಿಷ್ಠೆಯ ವಿಚಾರ. ಆದರೆ ಕೇಂದ್ರ ಆಯ್ಕೆ ಸಮಿತಿ ಕೆಲವು ರಾಜ್ಯಗಳ ಸ್ತಬ್ಧ ಚಿತ್ರಗಳಿಗೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗುವ ಸಾಧ‍್ಯತೆಯಿದೆ.


ಒಟ್ಟು 56 ಸ್ತಬ್ಧ ಚಿತ್ರಗಳ ಪೈಕಿ 22 ಸ್ತಬ್ಧ ಚಿತ್ರಗಳನ್ನು ಮಾತ್ರ ಆಯ್ಕೆ ಸಮಿತಿ ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಂಡಿದೆ. ಈ ಪೈಕಿ ಪಶ್ಚಿಮ ಬಂಗಾಲದ ಸ್ತಬ್ಧ ಚಿತ್ರ ನಿರಾಕರಣೆಯಾಗಿತ್ತು. ಇದು ಮತ್ತೆ ಮಮತಾ ಸರ್ಕಾರ ಕೇಂದ್ರದ ವಿರುದ್ಧ ಸಿಡಿದೇಳುವಂತೆ ಮಾಡಿದೆ.

ಇದೀಗ ಬಂಗಾಲದ ಬಳಿಕ ಬಿಹಾರದ ಸ್ತಬ್ಧ ಚಿತ್ರವನ್ನೂ ತಿರಸ್ಕರಿಸಲಾಗಿದೆ. ಇದು ಮತ್ತೆ ಸಿಎಂ ನಿತೀಶ್ ಕುಮಾರ್ ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ನಿಗದಿತ ಮಾನದಂಡಗಳನ್ನು ಪೂರ್ತಿ ಮಾಡಿಲ್ಲ ಎನ್ನುವ ಕಾರಣಕ್ಕೆ ಸ್ತಬ್ಧ ಚಿತ್ರವನ್ನು ತಿರಸ್ಕರಿಸಲಾಗಿದೆಯಾದರೂ, ಕೇಂದ್ರ ಬೇಕೆಂದೇ ತನ್ನ ವಿರೋಧಿ ಪಕ್ಷಗಳು, ನಾಯಕರ ಸರ್ಕಾರಗಳಿರುವ ರಾಜ್ಯಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸುತ್ತಿದೆ ಎಂದು ಈ ರಾಜ್ಯಗಳು ಆಕ್ರೋಶ ವ್ಯಕ್ತಪಡಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments