Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

Krishnaveni K
ಶುಕ್ರವಾರ, 14 ನವೆಂಬರ್ 2025 (08:26 IST)
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಆಡಳಿತಾರೂಢ ಎನ್ ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆಯಲ್ಲಿದೆ.

ಬಿಹಾರದಲ್ಲಿ ಒಟ್ಟು 243 ಸ್ಥಾನಗಳಿವೆ. ಕಳೆದ ಬಾರಿ ಎನ್ ಡಿಎ 125 ಸ್ಥಾನ, ಆರ್ ಜೆಡಿ 75 ಮತ್ತು ಕಾಂಗ್ರೆಸ್ 19 ಸೀಟ್ ಸ್ಥಾನ ಪಡೆದಿದ್ದವು. ಬಹುಮತಕ್ಕೆ 122 ಸ್ಥಾನ ಬೇಕಾಗಿದೆ. ಈ ಬಾರಿ ಎಕ್ಸಿಟ್ ಪೋಲ್ ಫಲಿತಾಂಶಗಳು ಮತ್ತೆ ಎನ್ ಡಿಎ ಮೈತ್ರಿ ಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿತ್ತು.

ಇದೀಗ ಆರಂಭಿಕ ಟ್ರೆಂಡ್ ಗಮನಿಸಿದರೆ ಎಕ್ಸಿಟ್ ಪೋಲ್ ನಿರೀಕ್ಷೆಯಂತೇ ಸಾಗುತ್ತಿದೆ. ಈಗಿನ ವರದಿ ಪ್ರಕಾರ ಎನ್ ಡಿಎ 35 ಸ್ಥಾಗಳಲ್ಲಿ ಮಹಾಘಟಬಂಧನ 18 ಸ್ಥಾನಗಳಲ್ಲಿ ಮತ್ತು ಇತರರು 2 ಸ್ಥಾಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಆದರೆ ಇದು ಆರಂಭಿಕ ಟ್ರೆಂಡ್ ಅಷ್ಟೇ.  ಇದು ಬದಲಾಗುವ ಸಾಧ್ಯತೆಗಳೂ ಇಲ್ಲದಿಲ್ಲ. ಆದರೆ ಸದ್ಯದ ಮಟ್ಟಿಗೆ ಅಂಚೆ ಮತ ಎಣಿಕೆಯಲ್ಲೂ ಎನ್ ಡಿಎಯೇ ಮುನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments