ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಮಂಗಳವಾರವಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್ ಇಂದು (ಬುಧವಾರ) ಮತ್ತೆ 23 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ- ನಾಗರಾಜ್ ಛಬ್ಬಿ, ಹಾನಗಲ್-...