Daily Horoscope
✕

ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಮಾರಾಮಾರಿ; ನಾಲ್ವರು ಬಿಜೆಪಿ ಕಾರ್ಯಕರ್ತರು ಬಲಿ

Webdunia
ಭಾನುವಾರ, 9 ಜೂನ್ 2019 (11:12 IST)
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.






ಬಿಜೆಪಿ ವಿಜಯೋತ್ಸವದ ವೇಳೆ ಪಕ್ಷದ ಧ್ವಜಗಳನ್ನು ಕಟ್ಟುವ ವಿಚಾರಕ್ಕೆ ಪಶ್ಚಿಮ ಬಂಗಾಳದ ಬಸಿರ್ಹಾತ್ ಸಂದೇಶ್ ಖಾಲಿ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಆ ವೇಳೆ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಈ ಘಟನೆಯಲ್ಲಿ  ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಬಿಜೆಪಿ ನಾಯಕ ಮುಕುಲ್ ರಾಯ್ ಮಾಹಿತಿ ನೀಡಿದ್ದು, ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಉಗ್ರವಾದ ಬೆಳೆಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments