Select Your Language

Notifications

webdunia
webdunia
webdunia
webdunia

ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯಿಂದ ಅಭ್ಯರ್ಥಿ ಹೆಸರು ಪ್ರಕಟ

ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯಿಂದ ಅಭ್ಯರ್ಥಿ ಹೆಸರು ಪ್ರಕಟ
ನವದೆಹಲಿ , ಸೋಮವಾರ, 19 ಜೂನ್ 2017 (14:58 IST)
ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿ ಹೆಸರು ಪ್ರಕಟಿಸಿದೆ.ಬಿಹಾರ್ ರಾಜ್ಯಪಾಲರಾದ ರಾಮಾನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಸದೀಯ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಂಡಿದೆ. ಸಭೆಯಲ್ಲಿ ಸಚಿವರಾದ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
 
ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಬಿಹಾರ್ ರಾಜ್ಯಪಾಲರಾದ  ರಾಮಾನಾಥ್ ಕೋವಿಂದ್ ಅವರನ್ನು ಅಂತಿಮವಾಗಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಕಿಸ್ ಕೊಟ್ಟು ಪರಾರಿ