ಪ್ರಧಾನಿ ಮೋದಿ ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ನಾಯಕ: ಅಮಿತ್ ಶಾ

Webdunia
ಗುರುವಾರ, 18 ಆಗಸ್ಟ್ 2016 (20:39 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿದ್ದು, ಬಿಜೆಪಿ ಉತ್ತಂಗ ಸ್ಥಿತಿಯಲ್ಲಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಪಕ್ಷದಿಂದಾಗಿ ಜನಪ್ರಿಯತೆ ದೊರೆತಿದೆ ಎನ್ನುವುದನ್ನು ಪಕ್ಷದ ಕಾರ್ಯಕರ್ತರು ಮರೆಯಬಾರದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಿವಿಮಾತು ಹೇಳಿದ್ದಾರೆ. 
 
ಬಿಜೆಪಿ ನೂತನ ಕಚೇರಿಗಾಗಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ಪ್ರಧಾನಮಂತ್ರಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ದಿನದಂದು ಇದ್ದ ಜನಪ್ರಿಯತೆ ಇವತ್ತಿಗೂ ಮುಂದುವರಿದಿದೆ ಎಂದರು.
 
ವಿಶ್ವದ ಅತ್ಯಂತ ಜನಪ್ರಿಯ ನಾಯಕರಾದ ಪ್ರಧಾನಿ ಮೋದಿ ನಮ್ಮ ಜೊತೆಯಿರುವಾಗ ನಾವು ಜನ ಸಾಮಾನ್ಯರ ನಿರೀಕ್ಷೆಗಳಿಗೆ ತಕ್ಕಂತೆ ನಡೆದು ಜನಬೆಂಬಲ ಪಡೆಯುವುದು ಅವಶ್ಯಕವಾಗಿದೆ
 
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ  ಬಿಜೆಪಿ ಉತ್ತಂಗಕ್ಕೇರಿದೆ ಎಂದು ಭಾವಿಸುವುದಲ್ಲ. ಮತ್ತಷ್ಟು ಎತ್ತರಕ್ಕೆ ಏರಬೇಕು ಎನ್ನುವ ಗುರಿ ನಮ್ಮಲ್ಲಿರಬೇಕು ಎಂದು ಕರೆ ನೀಡಿದರು.
 
ನಗರದ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಸಿದ್ದವಾಗುತ್ತಿರುವ ಬಿಜೆಪಿ ನೂತನ ಕಚೇರಿ ಸುಮಾರು ಎರಡು ಎಕರೆ ಭೂಮಿಯನ್ನು ಹೊಂದಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

]ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments