Daily Horoscope
✕

ಸಂವಿಧಾನದ ಮೇಲೆ ಬಿಜೆಪಿಯ ದಾಳಿ– ರಾಹುಲ್ ಗಾಂಧಿ

Webdunia
ಗುರುವಾರ, 28 ಡಿಸೆಂಬರ್ 2017 (19:43 IST)
ದೇಶದ ಸಂವಿಧಾನದ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ರಾಜಕೀಯ ಅನುಕೂಲಕ್ಕಾಗಿ ಸುಳ್ಳನ್ನು ಬಳಸಿಕೊಳ್ಳುತ್ತಿದೆ ಎಂದಿದ್ದಾರೆ.
 
ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲು ಕಂಡಿರಬಹುದು ಆದರೆ, ನಾವು ಎಂದಿಗೂ ಸತ್ಯವನ್ನು ಬಿಟ್ಟುಕೊಟ್ಟಿಲ್ಲ. ಸತ್ಯ ಕಾಂಗ್ರೆಸ್‍ನ ಮುಖ್ಯ ಧ್ಯೇಯವಾಗಿದ್ದರೆ, ರಾಜಕೀಯ ಪ್ರಯೋಜನಗಳಿಗಾಗಿ ಬಿಜೆಪಿ ಸುಳ್ಳಿನ ಕಂತೆಗಳನ್ನು ಸೃಷ್ಟಿಸುತ್ತಿದೆ ಎಂದು ದೂಷಿಸಿದ್ದಾರೆ.
 
ಕಾಂಗ್ರೆಸ್‍ಗೆ ಭವ್ಯ ಮತ್ತು ವೈಭವದ ಇತಿಹಾಸವಿದೆ. ಸತ್ಯ ಎಂಬುದು ಪಕ್ಷದ ಅವಿಭಾಜ್ಯ ಅಂಗ. ಇದರ ರಕ್ಷಣೆಗೆ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments