Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿಗಳಿಗೆ ರಾಷ್ಟ್ರಾಧ್ಯಕ್ಷರಿಂದ ಬುಲಾವ್

Webdunia
ಗುರುವಾರ, 23 ಮೇ 2019 (08:05 IST)
ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ.



ಇಂದು ಲೋಕಸಭೆ ಚುನಾವಣೆಯ ಮತಏಣಿಕೆ ಹಿನ್ನಲೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗ್ತಾರಾ ಇಲ್ಲ ಕಾಂಗ್ರೆಸ್ ತೆಕ್ಕೆಗೆ ಪಿಎಂ ಗದ್ದುಗೆ ಹೋಗಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ.

 

ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಮೇ 25ರೊಳಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments