Webdunia - Bharat's app for daily news and videos

Install App

ಬಿಜೆಪಿ ಆಡಳಿತ ಮುಖ್ಯಮಂತ್ರಿಗಳಿಗೆ ಇಂದು ಪ್ರಧಾನಿ ಮೋದಿ, ಅಮಿತ್ ಶಾ ಕ್ಲಾಸ್

Webdunia
ಮಂಗಳವಾರ, 28 ಆಗಸ್ಟ್ 2018 (10:11 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಇಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.

ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧ್ಯಕ್ಷೆಯಲ್ಲಿ ಸಭೆ ನಡೆಯಲಿದೆ.

ಲೋಕಸಭೆ ಚುನಾವಣೆಗೆ ನಡೆಸಬೇಕಾದ ತಯಾರಿ ಕುರಿತು ಇಬ್ಬರೂ ನಾಯಕರು ಕ್ಲಾಸ್ ಮಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ವಿವಿಧಿ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಮತ್ತು ಅವುಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments