Daily Horoscope
✕

ಬಿಜೆಪಿ, ಕಾಂಗ್ರೆಸ್ ಗೆ ಎದೆಯಲಿ ಢವ ಢವ..!

Webdunia
ಸೋಮವಾರ, 18 ಡಿಸೆಂಬರ್ 2017 (08:36 IST)
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ  ಮತ ಎಣಿಕೆ ಪ್ರಾರಂಭವಾಗಿದ್ದು, ಅತ್ತ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಎದೆಯೊಳಗೆ ಆತಂಕ ಶುರುವಾಗಿದೆ. ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.
 

ರಾಹುಲ್ ಗಾಂಧಿ ಅಧ್ಯಕ್ಷರಾದ ಬೆನ್ನಲ್ಲೇ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಇನ್ನೊಂದಿಲ್ಲ. ಇತ್ತ ಬಿಜೆಪಿಗೆ ಪ್ರಧಾನಿ ಮೋದಿ ತವರಲ್ಲೇ ಸೋಲಿನ ಅನುಭವಾದರೆ ಮುಖಭಂಗವಾಗಲಿದೆ.

ಹೀಗಾಗಿ  ಈ  ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ದೇಶದ ಜನರ ದೃಷ್ಟಿ ನೆಟ್ಟಿದೆ. ಆರಂಭದಲ್ಲಿ ಬಿಜೆಪಿ ಎರಡೂ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದರೂ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕೂಡಾ ತೀರಾ ಹಿಂದೆ ಬಿದ್ದಿಲ್ಲ. ಇನ್ನೂ ಒಂದೆರಡು ಗಂಟೆಗಳಲ್ಲಿ ಸ್ಪಷ್ಟ ಫಲಿತಾಂಶ ತಿಳಿಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ದೆಹಲಿಯಲ್ಲಿ ಹೈ ಅಲರ್ಟ್: ಕಾಕ್ರೋಚ್ ಗಳನ್ನು ತಡೆಯಲು ಪೊಲೀಸರ ಸರ್ಪಗಾವಲು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments