Webdunia - Bharat's app for daily news and videos

Install App

ತಾಕತ್ತಿದ್ದರೆ ವಿಹೆಚ್‌ಪಿ ಸಭೆ ತಡೆಯಿರಿ: ಬಿಹಾರ್ ಸರ್ಕಾರಕ್ಕೆ ಬಿಜೆಪಿ ಧಮ್ಕಿ

Webdunia
ಶುಕ್ರವಾರ, 24 ಜೂನ್ 2016 (15:14 IST)
ಒಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಟ್ಣಾದಲ್ಲಿ ನಡೆಯಲಿರುವ ವಿಶ್ವ ಹಿಂದೂ ಪರಿಷತ್ ಸಭೆಗೆ ನಿರ್ಬಂಧ ಹೇರುವಂತೆ ಬಿಜೆಪಿ ಬಿಹಾರ್ ಸರ್ಕಾರಕ್ಕೆ ಸವಾಲು ಹಾಕಿದೆ. 

ಸಭೆಯಲ್ಲಿ ವಿಹೆಚ್‌ಪಿ ನಾಯಕ ಪ್ರವೀಣ್ ತೊಗಾಡಿಯಾ ಪ್ರಚೋದನಾಕಾರಿ ಅಥವಾ ದ್ವೇಷದ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಹಾರ್ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಅವರಿಗೆ ಈ ಪರಿಯಲ್ಲಿ ಧಮ್ಕಿ ಹಾಕಿದೆ. 
 
ವಿಹೆಚ್‌ಪಿಗೆ ನಿರ್ಬಂಧ ಹೇರಿ ಎಂದು ಬಿಜೆಪಿ ರಾಜ್ಯ ಸರ್ಕಾರಕ್ಕೆ ಸವಾಲು ಹಾಕುತ್ತದೆ ಎಂದು ಬಿಜೆಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ. 
 
ಸ್ವಯಂ ಪ್ರಚಾರಕ್ಕಾಗಿ ಬಿಹಾರ್ ಸತಿವರು ವಿಹೆಚ್‌ಪಿ ಮತ್ತು ತೊಗಾಡಿಯಾ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಸುಶೀಲ್ ಕುಮಾರ್ ಆರೋಪಿಸಿದ್ದಾರೆ, 
 
ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿ ಆಡಳಿತದಲ್ಲಿದ್ದಾಗ ತೊಗಾಡಿಯಾಗೆ ಬಿಹಾರ್ ಪ್ರವೇಶಿಸಲು ಬಿಟ್ಟಿರಲಿಲ್ಲ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments