Daily Horoscope
✕

ರಾಜ್ಯಪಾಲರ, ಗವರ್ನರ್ ಮೂಲಕ ಬಿಜೆಪಿ ಆಡಳಿತ- ಕೇಜ್ರಿವಾಲ್

Webdunia
ಸೋಮವಾರ, 18 ಡಿಸೆಂಬರ್ 2017 (07:43 IST)
ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರ ನಡೆಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ ಮಾಡಿದ್ದಾರೆ.

ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು ದೆಹಲಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರವನ್ನು ಧಿಕ್ಕರಿಸಿ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಗವರ್ನರ್ ಗಳು ಚುನಾಯಿತ ಸರ್ಕಾರಗಳನ್ನು ಧಿಕ್ಕರಿಸಿ ಅಧಿಕಾರಿಗಳ ಸಭೆ ಕರೆದು ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹಲವು ಬಾರಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು ಮತ್ತು ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿರುವುದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments