Select Your Language

Notifications

webdunia
webdunia
webdunia
webdunia

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

Priyanka Gandhi Vadra
ನವದೆಹಲಿ: ಬಿಜೆಪಿಯು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿರುವ ಬಿಜೆಪಿ, ಚುನಾವಣೆಯಲ್ಲಿ ನ್ಯಾಯಯುತವಾಗಿ ಹೋರಾಡಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸವಾಲೆಸೆದರು. 

ನಿರುದ್ಯೋಗ ಮತ್ತು ಹಣದುಬ್ಬರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸುವುದನ್ನು ತಪ್ಪಿಸುವುದನ್ನು ಎತ್ತಿ ತೋರಿಸುತ್ತಾ, ಈ ನಂಬಿಕೆಯ ನಷ್ಟದಿಂದ ಸಂಸತ್ತಿನಲ್ಲಿ ಬಿಜೆಪಿಯ ವಿಶ್ವಾಸ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಜನರು ಪ್ರಧಾನಿ, ಅಮಿತ್ ಶಾ ಮೇಲಿದ್ದ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಚುನಾವಣೆಯಲ್ಲಿ ನ್ಯಾಯಯುತವಾಗಿ ಹೋರಾಡಿ ಎಂದು ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲೆಸೆದರು. 

ಇಂದು ಬಿಹಾರ ಚುನಾವಣೆಯಲ್ಲಿ ಸೋತಿದ್ದಕ್ಕಾಗಿ ನೀವು ದುಃಖಪಡಬೇಕಾಗಿಲ್ಲ, ಏಕೆಂದರೆ ಇದು ಚೋರಿ (ಕಳ್ಳತನ) ಮೂಲಕ ಗೆದ್ದಿದೆ ಎಂದು ಇಡೀ ದೇಶವೇ ನೋಡುತ್ತಿದೆ ಎಂದು ಪ್ರಿಯಾಂಕಾ ಗಾಂಧೀ ಪಕ್ಷದ ಗಾವೋಟ್ ಛೋರ್ ರ್ಯಾಲಿಯಲ್ಲಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌