Daily Horoscope
✕

ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್ ಶಾ

Webdunia
ಮಂಗಳವಾರ, 14 ಫೆಬ್ರವರಿ 2023 (14:28 IST)
ಅಗರ್ತಲಾ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.
 
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. 

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ
Show comments