Webdunia - Bharat's app for daily news and videos

Install App

ಬಿಜೆಪಿಗೆ ಸಂಕಷ್ಟ : ರಾಜ್ಯಾಧ್ಯಕ್ಷರಿಗೂ ಕೊರೊನಾ ಕಾಟ

Webdunia
ಭಾನುವಾರ, 30 ಆಗಸ್ಟ್ 2020 (18:37 IST)
ಕೋವಿಡ್ – 19 ತಡೆಗಾಗಿ ಬಿಜೆಪಿ ನೇತೃತ್ವದ ಸರಕಾರ ಹೋರಾಟ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಧ್ಯಕ್ಷರಿಗೆ ವೈರಸ್ ತಗುಲಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ – 19 ತಗುಲಿರುವುದು ದೃಢಪಟ್ಟಿದೆ.

ಟ್ವಿಟ್ ಮಾಡಿ ತಮಗೆ ಕೊರೊನಾ ಬಂದಿರುವ ವಿಷಯವನ್ನು ಕಟೀಲ್ ಅವರೇ ಬಹಿರಂಗಪಡಿಸಿದ್ದಾರೆ.


Nalinkumar Kateel
@nalinkateel

ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮುಂದಿನ ಸುದ್ದಿ
Show comments