Select Your Language

Notifications

webdunia
webdunia
webdunia
webdunia

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ
ನವದೆಹಲಿ , ಸೋಮವಾರ, 18 ಡಿಸೆಂಬರ್ 2017 (08:20 IST)
ದೇಶದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ.

ಗುಜರಾತ 182 ಕ್ಷೇತ್ರಗಳಲ್ಲಿ 30 ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 21 ಹಾಗೂ ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಹಿಮಾಚಲ ಪ್ರದೇಶದ 68 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 8 ಹಾಗೂ ಕಾಂಗ್ರೆಸ್ ಗೆ 3 ಕ್ಷೇತ್ರಗಳಲ್ಲಿ ಮುನ್ನಡೆ ದೊರೆತಿದೆ.

ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಮುಂದೆ ಎರಡೂ ಪಕ್ಷಗಳ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಮತ ಎಣಿಕೆ ಆರಂಭ, ಗೆಲುವಿನ ಸಿದ್ದತೆಯಲ್ಲಿ ಬಿಜೆಪಿ