Select Your Language

Notifications

webdunia
webdunia
webdunia
webdunia

ಶರದ್ ಪವಾರ್ ಅನ್ನು ಕೊರೊನಾ ವೈರಸ್ ಗೆ ಹೋಲಿಸಿ ವಿವಾದಕ್ಕೀಡಾದ ಬಿಜೆಪಿ ನಾಯಕ

ಶರದ್ ಪವಾರ್ ಅನ್ನು ಕೊರೊನಾ ವೈರಸ್ ಗೆ ಹೋಲಿಸಿ ವಿವಾದಕ್ಕೀಡಾದ ಬಿಜೆಪಿ ನಾಯಕ
ಮುಂಬೈ , ಗುರುವಾರ, 25 ಜೂನ್ 2020 (09:06 IST)
ಮುಂಬೈ : ಮಹಾರಾಷ್ಟ್ರದ ಬಿಜೆಪಿ ನಾಯಕ ಗೋಪಿಚಂದ್ ಪಡಾಲ್ಕರ್  ಎನ್ ಸಿಪಿ ನಾಯಕ ಶರದ್ ಪವಾರ್ ಅವರನ್ನು ಕೊರೊನಾ ವೈರಸ್ ಗೆ ಹೋಲಿಸಿ ವಿವಾದಕ್ಕೀಡಾಗಿದ್ದಾರೆ.

ಪಂಡಾರಾಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೋಪಿಚಂದ್ ಪಡಾಲ್ಕರ್ , ಎನ್ ಸಿಪಿ ನಾಯಕ  ಶರದ್ ಪವಾರ್ ಮಹಾರಾಷ್ಟ್ರದ ಕೊರೊನಾ ವೈರಸ್ ಸೋಂಕು ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎನ್ ಸಿಪಿ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಗೋಪಿಚಂದ್ ಪಡಾಲ್ಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತಂಜಲಿ ಸಂಸ್ಥೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು