Webdunia - Bharat's app for daily news and videos

Install App

ಬಿಜೆಪಿ ಮುಖಂಡ ವರುಣ್ ಗಾಂಧಿಯ ಸೆಕ್ಸ್ ವಿಡಿಯೋ ವೈರಲ್: ಬಿಜೆಪಿಯಲ್ಲಿ ಕೋಲಾಹಲ

Webdunia
ಮಂಗಳವಾರ, 25 ಅಕ್ಟೋಬರ್ 2016 (14:07 IST)
ಬಿಜೆಪಿ ಮುಖಂಡ ವರುಣ್ ಗಾಂಧಿ ಹನಿಟ್ರ್ಯಾಪ್‌ಗೊಳಗಾಗಿ ಭಾರತೀಯ ಸೇನೆಯ ರಹಸ್ಯ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ ಎನ್ನುವ ವರದಿಗಳ ಮಧ್ಯೆ, ಇದೀಗ ವರುಣ್ ಗಾಂಧಿ ಯುವತಿಯೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಂಡಿರುವ ವಿಡಿಯೋ ವೈರಲ್ ಆಗಿದೆ. 
 
ತಾವು ಯಾವುದೇ ಹನಿಟ್ರ್ಯಾಪ್‌ಗೊಳಗಾಗಿಲ್ಲ. ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ರವಾನಿಸಿಲ್ಲ. ಉಹಾಪೋಹ ವರದಿಗಳನ್ನು ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ವರಣ್ ಗಾಂಧಿ ಎಚ್ಚರಿಕೆ ನೀಡಿದ್ದರು.
 
ಹೋಟೆಲ್‌ನ ಕೋಣೆಯೊಂದರಲ್ಲಿ ವರುಣ್ ಗಾಂಧಿ ಯುವತಿಯೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಕೋಲಾಹಲ ಸೃಷ್ಟಿಸಿದೆ. 
 
ಶಸ್ತ್ರಾಸ್ತ್ರ ದಲ್ಲಾಳಿ ಅಭಿಷೇಕ್ ವರ್ಮಾ  ವರುಣ್ ಗಾಂಧಿಗೆ ಸುಂದರವಾದ ಯುವತಿಯರನ್ನು ಸರಬರಾಜು ಮಾಡಿ ಸೇನೆಯ ರಹಸ್ಯ ಮಾಹಿತಿ ಪಡೆದುಕೊಂಡಿದ್ದಾನೆ ಎಂದು ಅಮೆರಿಕದ ಸಿ.ಎಡ್ಮಂಡ್ ದಾಖಲೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕಚೇರಿಗೆ ಈಗಾಗಲೇ ರವಾನಿಸಿದ್ದಾರೆ.
 
ವರುಣ್ ಗಾಂಧಿ ವಿಡಿಯೋ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದ್ದು ಸತ್ಯಾಸತ್ಯತೆಯನ್ನು ತನಿಖಾ ಸಂಸ್ಥೆಗಳು ಬಹಿರಂಗಪಡಿಸಬೇಕು ಎಂದು ವಿಪಕ್ಷಗಳು ಕೇಂದ್ರ ಸರಕಾರವನ್ನು ಒತ್ತಾಯಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ