Lok Sabha election result: ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಜೊತೆ ಇಂದು ಬಿಜೆಪಿ ಮೀಟಿಂಗ್

Krishnaveni K
ಬುಧವಾರ, 5 ಜೂನ್ 2024 (09:36 IST)
ನವದೆಹಲಿ: ಕೇಂದ್ರದಲ್ಲಿ ಮತ್ತೆ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸುತ್ತಿದ್ದು ಇಂದು ಮಿತ್ರ ಪಕ್ಷದ ನಾಯಕರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಜೊತೆ ಸಭೆ ನಡೆಸಲಿದೆ.

ಬಿಜೆಪಿ ಗೆದ್ದಿರುವುದು 240 ಸ್ಥಾನಗಳನ್ನು ಮಾತ್ರ. ಬಹುಮತ ಸಾಬೀತುಪಡಿಸಲು ಇನ್ನೂ 32 ಸ್ಥಾನಗಳ ಕೊರತೆ ಬಿಜೆಪಿಗಿದೆ. ಈಗಿರುವ ಎನ್ ಡಿಎ ಮೈತ್ರಿಕೂಟಗಳು ಒಟ್ಟಾದರೆ 292 ಸ್ಥಾನ ಸಿಗಲಿದೆ. ಆದರೆ ಇದೇ ವೇಳೆ ಕಾಂಗ್ರೆಸ್ ಕೂಡಾ ಈ ಪಕ್ಷಗಳನ್ನು ತನ್ನ ತೆಕ್ಕೆಗೆ ಎಳೆಯಲು ಪ್ರಯತ್ನಿಸುತ್ತಿದೆ.

ಈ ನಡುವೆ ಇಂದು ಬಿಜೆಪಿ ತನ್ನ ಮಿತ್ರ ಪಕ್ಷಗಳ ಜೊತೆ ಸಭೆ ನಡೆಸಲು ಮುಂದಾಗಿದೆ. ಜೆಡಿಯು ಮತ್ತು ಟಿಡಿಪಿ ಈಗ ಕಿಂಗ್ ಮೇಕರ್ ಗಳಾಗಿದ್ದು ಸದ್ಯಕ್ಕೆ ಎನ್ ಡಿಎ ಜೊತೆಗಿರುವ ಈ ಎರಡೂ ಪಕ್ಷಗಳ ನಾಯಕರೂ ಇಂದಿನ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಬ್ಬರನ್ನೂ ತನ್ನಲ್ಲೇ ಇಟ್ಟುಕೊಳ್ಳಲು ಬಿಜೆಪಿ ಈ ನಾಯಕರಿಗೆ ಯಾವ ಆಫರ್ ನೀಡಲಿದೆ ಎನ್ನುವುದು ಮಹತ್ಚದ್ದಾಗಲಿದೆ.  ಇಂದು ಈ ಇಬ್ಬರೂ ನಾಯಕರು ಎನ್ ಡಿಎಗೆ ಬೆಂಬಲ ಘೋಷಿಸುವ ಕುರಿತು ಅಧಿಕೃತವಾಗಿ ಹೇಳಿಕೆ ಪ್ರಕಟಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments