ಸಿಎಂ ನನಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದ ಬಿಜೆಪಿ ಶಾಸಕ

Webdunia
ಗುರುವಾರ, 19 ಡಿಸೆಂಬರ್ 2019 (12:04 IST)
ನವದೆಹಲಿ : ಸಿಎಂ ಯಡಿಯೂರಪ್ಪ ನನಗೆ ಮಂತ್ರಿ ಸ್ಥಾನ ಕೊಟ್ಟೆ ಕೊಡುತ್ತಾರೆ ಎಂದು ಶಾಸಕ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.


ಕರ್ನಾಟಕದಲ್ಲಿ ಬೆಳಗಾವಿ ವಿಶೇಷವಾದ ಜಿಲ್ಲೆ.  ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ಕೊಟ್ರೆ ಒಳ್ಳೆಯದು. ಎಲ್ಲದಕ್ಕೂ ಸಿಎಂ ಬಿಎಸ್ ವೈ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯ್ ರಾಜಕೀಯ ಹಾದಿ ಜತೆ ನನ್ನ ಹೋಲಿಕೆ ಸರಿಯಲ್ಲ: ಪವನ್ ಕಲ್ಯಾಣ್

ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್ ಮನೆಗೆಯೇ ನುಗ್ಗಿದ್ದ ಖದೀಮರು, ₹15ಲಕ್ಷದ ಚಿನ್ನ ಕಳ್ಳತನ

ಅಂದು ಪ್ರಧಾನಿ ಮೋದಿ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ ಎಂದಾಗಲೂ ನಾವು ಪಾಲಿಸಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್‌

ತಮಿಳುನಾಡು ಚುನಾವಣೆ: ಅಕ್ರಮವಾಗಿ ವೋಟ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ 10ವಿದೇಶಿ ಪ್ರಜೆಗಳು ಅರೆಸ್ಟ್‌

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ಮುಂದಿನ ಸುದ್ದಿ
Show comments