ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಹಾರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್

Webdunia
ಬುಧವಾರ, 6 ಜೂನ್ 2018 (14:33 IST)
ಪಟ್ನಾ : ಅತ್ಯಾಚಾರ ಪ್ರಕರಣಗಳಿಗೆ ಪೋಷಕರು ಮತ್ತು ಸ್ಮಾರ್ಟ್‌ಫೋನ್‌ಗಳೇ ಕಾರಣ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ ಬಿಹಾರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಇದೀಗ ವೇಶ್ಯೆಯರು ಸರ್ಕಾರಿ ಅಧಿಕಾರಿಗಳಿಗಿಂತಲೂ ಉತ್ತಮರು ಎಂದು ಹೇಳುವುದರ ಮೂಲಕ ಮತ್ತೆ ಹೊಸ ವಿವಾದ ಸೃಷ್ಟಿಸಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುರೇಂದ್ರ ಸಿಂಗ್ ಅವರು, ‘ವೇಶ್ಯೆಯರು ಸರ್ಕಾರಿ ಅಧಿಕಾರಿಗಳಿಗಿಂತಲೂ ಉತ್ತಮರು. ಕಡೇಪಕ್ಷ ಅವರು ಹಣಕ್ಕಾಗಿ ಚೆನ್ನಾಗಿ ಕೆಲಸ ಮಾಡುತ್ತಾರೆ ಮತ್ತು ವೇದಿಕೆ ಮೇಲೆ ನರ್ತಿಸಿ ನಮಗೆ ಮನರಂಜನೆ ನೀಡುತ್ತಾರೆ. ಆದರೆ, ಈ ಅಧಿಕಾರಿಗಳು ಹಣ ತೆಗೆದುಕೊಂಡ ಬಳಿಕವೂ ಕೆಲಸ ಮಾಡಿಕೊಡುತ್ತಾರೆ ಎಂಬ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಹಾಗೇ ಅವರು ಸರ್ಕಾರಿ ಕಚೇರಿಗಳಲ್ಲಿ ಲಂಚ ಕೇಳುವ ಅಧಿಕಾರಿಗಳನ್ನು ಹೊಡೆಯುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments