ಇಫ್ತಾರ್ ಕೂಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

Webdunia
ಮಂಗಳವಾರ, 12 ಜೂನ್ 2018 (15:34 IST)
ಹೈದರಾಬಾದ್ : ರಂಜಾನ್ ನಿಮಿತ್ತ ಏರ್ಪಡಿಸಲಾಗುತ್ತಿರುವ ಇಫ್ತಾರ್ ಕೂಟ ಕಾರ್ಯಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾರಣ ಹೈದರಾಬಾದಿನ ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ಮೇಲೆ ದೂರು  ದಾಖಲಿಸಲಾಗಿದೆ.


ಬಿಜೆಪಿ ಶಾಸಕ ರಾಜಾ ಸಿಂಗ್ ಅವರು,’ ಇಫ್ತಾರ್ ಕೂಟ ಏರ್ಪಡಿಸುವವರೆಲ್ಲರೂ ಮತದ ಭಿಕ್ಷೆ ಬೇಡುವವರು. ಅಂಥ ಕೂಟಗಳಿಗೆ ನಾನು ಎಂದಿಗೂ ತೆರಳುವುದಿಲ್ಲವೆಂದು ಹಾಗೂ ಟಿಎಸ್ ಆರ್ ಇಫ್ತಾರ್ ಕೂಟ ಆಯೋಜಿಸುವಲ್ಲಿ ನಿರತವಾಗಿದೆ. ಹಸಿರು ಪುಸ್ತಕ ದೇಶಾದ್ಯಂತ ಭಯೋತ್ಪದನೆ ಹರಡುತ್ತಿದ್ದು, ಅದನ್ನು ನಿಷೇಧಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಇದೀಗ ಫಲಕ್ನುಮಾ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments