Webdunia - Bharat's app for daily news and videos

Install App

ಮೇ.26ರಿಂದ 900 ನಗರಗಳಲ್ಲಿ ಮೋದಿ ಫೆಸ್ಟ್

Webdunia
ಮಂಗಳವಾರ, 23 ಮೇ 2017 (11:15 IST)
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಅಂಗವಾಗಿ ಬಿಜೆಪಿ ದೇಶದ 900 ನಗರಗಳಲ್ಲಿ ಮೋದಿ ಫೆಸ್ಟ್ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ.
 
ಮೇ 26ರಿಂದ ಜೂನ್ 15 ವರೆಗೆ ದೇಶದಾದ್ಯಂತ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷದ 450 ನಾಯಕರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
 
ಈ ಬಗ್ಗೆ ಮಾತನಾಡಿರುವ ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ  ಈ ಪ್ರಚಾರ ಕಾರ್ಯಕ್ರಮವು ಮೇ 26ರಿಂದ ಆರಂಭವಾಗಿ ಜೂನ್ 15ಕ್ಕೆ ಮುಗಿಯಲಿದೆ ಎಂದಿದ್ದಾರೆ. ಗುವಾಹಟಿಯಲ್ಲಿ ಮೇ. 26ರಂದು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೋದಿ ಸರ್ಕಾರದ ಸಾಧನೆ ಮತ್ತು ಯೋಜನೆಗಳ ಬಗ್ಗೆ ದೇಶದ ಜನರಿಗೆ ಮಾಹಿತಿ ನೀಡುವುದಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.  
 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments