Webdunia - Bharat's app for daily news and videos

Install App

ಕ್ರಿಮಿನಲ್ ವ್ಯಕ್ತಿಯೇ ಆದರೂ ಬಿಜೆಪಿ ಅಭ್ಯರ್ಥಿಗೇ ಬೆಂಬಲ ನೀಡಿ ಎಂದು ವಿವಾದ ಸೃಷ್ಟಿಸಿದ ಸಂಸದ

Webdunia
ಶನಿವಾರ, 26 ಅಕ್ಟೋಬರ್ 2019 (10:13 IST)
ನವದೆಹಲಿ: ಅಪರಾಧ ಹಿನ್ನಲೆಯಿದ್ದರೂ, ಅಂಗವೈಕಲ್ಯವಿದ್ದರೂ, ಏನೇ ದೌರ್ಬಲ್ಯಗಳಿದ್ದರೂ ಸರಿ, ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಿ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿವಾದಿತ ಹೇಳಿಕೆ ನೀಡಿದ್ದಾರೆ.


ಜಾರ್ಖಂಡ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ನಿಶಿಕಾಂತ್ ದುಬೆ ಎಂತಹದ್ದೇ ಅಪರಾಧಿಯಾದರೂ ಸರಿಯೇ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸಬೇಕು. ಯಾಕೆಂದರೆ ಎಲ್ಲರೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯ ಮೇಲೆ ವಿಶ್ವಾಸವಿಡಬೇಕು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕೇಂದ್ರ ನಾಯಕರು ಯಾವತ್ತೂ ಉತ್ತಮ ನಾಯಕರನ್ನೇ ಆಯ್ಕೆ ಮಾಡುತ್ತಾರೆಂಬ ನಂಬಿಕೆಯಿಡಬೇಕು. ಹೀಗಾಗಿ ಅವರು ಎಂತಹದ್ದೇ ಅಪರಾಧಿ ಹಿನ್ನಲೆಯುಳ್ಳ ವ್ಯಕ್ತಿಯನ್ನು ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ನಾವು ಮರು ಮಾತನಾಡದೇ ಬೆಂಬಲಿಸಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments