Webdunia - Bharat's app for daily news and videos

Install App

ಇಲ್ರಿ, ನಾವು ಸಂಭ್ರಮಾಚರಣೆ ಮಾಡುತ್ತಿಲ್ಲ, ಜನರಿಗೆ ಲೆಕ್ಕ ಕೊಡುತ್ತಿದ್ದೇವೆ: ಅಮಿತ್ ಶಾ

Webdunia
ಸೋಮವಾರ, 30 ಮೇ 2016 (13:44 IST)
ದೇಶದ ಬಹುತೇಕ ರಾಜ್ಯಗಳು ಬರಗಾಲದಿಂದ ತತ್ತರಿಸಿದ್ರೆ ಪ್ರಧಾನಿ ಮೋದಿ ನೇತೃತ್ವದ ಸರಕಾರ ಎರಡು ವರ್ಷಗಳ ಅವಧಿ ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಮುಳುಗಿದೆ ಎನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕೆಗೆ ಉತ್ತರಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ನಾವು ಸಂಭ್ರಮಾಚರಣೆಯಲ್ಲಿ ತೊಡಗಿಲ್ಲ, ನಮ್ಮ ಅಧಿಕಾರವಧಿಯ ಲೆಕ್ಕ ಕೊಡುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ.
 
ಮೋದಿ ಸರಕಾರ ಸಂಭ್ರಮ ಆಚರಿಸುತ್ತಿದೆಯೇ? ಇದು ಸಂಭ್ರಮಾಚರಣೆಯಲ್ಲ. ಸರಕಾರದ ಸಾಧನೆಯನ್ನು ಜನತೆಗೆ ನೇರವಾಗಿ ತಿಳಿಸುವ ಪ್ರಯತ್ನವಾಗಿದೆ ಎಂದು ಉಲ್ಟಾ ಹೊಡೆದಿದ್ದಾರೆ.
 
ಪ್ರಧಾನಿ ಮೋದಿಯವರ ವಿದೇಶ ಪ್ರವಾಸಗಳ ಕುರಿತಂತೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಟೀಕೆಗೆ ಉತ್ತರಿಸಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗಿಂತ ಮೋದಿ ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.
 
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗಿಂತ ಸ್ವಲ್ಪ ಹೆಚ್ಚು ಮೋದಿ ವಿದೇಶ ಪ್ರವಾಸ ಮಾಡಿದ್ದಾರೆ. ದೇಶದೊಳಗಿನ ಅಥವಾ ಮೋದಿ ಭೇಟಿ ಮಾಡುತ್ತಿರುವ ದೇಶಗಳ ಅಂತರಿಕ ಸಮಸ್ಯೆಗಳ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments