Webdunia - Bharat's app for daily news and videos

Install App

ಯುಪಿ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿ ಘೋಷಣೆಯಿಲ್ಲ: ಮೌರ್ಯ

Webdunia
ಸೋಮವಾರ, 17 ಅಕ್ಟೋಬರ್ 2016 (20:15 IST)
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರಲು ಬಿಜೆಪಿ ನಿರ್ಧರಿಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
 
ರಾಜ್ಯದ ಎಲ್ಲಾ ಪಕ್ಷಗಳು ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಬಗ್ಗೆ ನಿರೀಕ್ಷಿಸುತ್ತಿವೆ. ಯಾವುದೇ ಸಿಎಂ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ರಣನೀತಿಯಾಗಿದೆ ಎಂದು ತಿಳಿಸಿದ್ದಾರೆ. 
 
ಆಸ್ಸಾಂ, ದೆಹಲಿಯಲ್ಲಿ ನಾವು ಸಿಎಂ ಅಭ್ಯರ್ಥಿಯನ್ನು ಘೋಷಿಸಿದ್ದೇವು. ದೆಹಲಿಯಲ್ಲಿ ನಮಗೆ ಸೋಲಾಯಿತು. ಹರಿಯಾಣಾ ಮತ್ತು ಜಾರ್ಖಂಡ್‌ನಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದಾಗ್ಯೂ ಚುನಾವಣೆಯಲ್ಲಿ ಬಿಜೆಪಿ ಜಯಭಾರಿ ಬಾರಿಸಿತು ಎಂದರು. 
 
ಉತ್ತರಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 300 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಪಕ್ಷದ ಸಂಸದೀಯ ಸಮಿತಿ ಸಿಎಂ ಅಭ್ಯರ್ಥಿಯನ್ನು ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
 
ಇದಕ್ಕಿಂತ ಮೊದಲು, ಮಾಜಿ ಮುಖ್ಯಮಂತ್ರಿ ಮಾಯಾವತಿ ಬಿಜೆಪಿಯ ಧಾರ್ಮಿಕ ನಾಯಕರನ್ನು ಮನಬಂದಂತೆ ಟೀಕಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು  ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಗುಡುಗಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments