Daily Horoscope
✕

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ಲ್ಯಾನ್

Webdunia
ಶನಿವಾರ, 6 ಅಕ್ಟೋಬರ್ 2018 (10:44 IST)
ಹೈದರಾಬಾದ್: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಭರ್ಜರಿ ಯೋಜನೆ ರೂಪಿಸಿದೆ.

ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಅಧಿಕಾರಕ್ಕೆ ತರಲು ಬಿಜೆಪಿ ಶತಾಯಗತಾಯ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿ ಇಂದು ಹೈದರಾಬಾದ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ತಂಡವನ್ನು ರಚನೆ ಮಾಡಲಾಗುತ್ತಿದ್ದು, ಕರ್ನಾಟಕದ 150 ಜನರ ತಂಡ ರೆಡಿಯಾಗುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಗೆಲ್ಲಲು ಯೋಜನೆ ರೂಪಿಸಲಾಗುತ್ತಿದೆ. ಹಿಂದೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಗುಜರಾತ್ ಟೀಂ ಕೆಲಸ ಮಾಡಿತ್ತು. ಅದೇ ರೀತಿ ಈ ಬಾರಿ ಕರ್ನಾಟಕದ ತಂಡ ಲೋಕಸಭೆ ಚುನಾವಣೆ ಪ್ರಚಾರದ ಕೆಲಸ ಮಾಡಲಿದೆ. ಇಂದಿನ ಸಭೆಗೆ ಕರ್ನಾಟಕ ವಿವಿಧ ಭಾಗದ ನಾಯಕರು, ಕಾರ್ಯಕರ್ತರು ಹೈದರಾಬಾದ್ ಗೆ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments