Select Your Language

Notifications

webdunia
webdunia
webdunia
webdunia

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿಯಲ್ಲ ಆದ್ರೂ ಸರಕಾರ ನಡೆಸುತ್ತಿದ್ದಾರೆ: ಮಮತಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿಯಲ್ಲ ಆದ್ರೂ ಸರಕಾರ ನಡೆಸುತ್ತಿದ್ದಾರೆ: ಮಮತಾ
ಕೋಲ್ಕತಾ , ಶನಿವಾರ, 22 ನವೆಂಬರ್ 2014 (15:03 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿಯಲ್ಲ ಆದರೂ ಸರಕಾರ ನಡೆಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡಗಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಖರ್ಚು ಮಾಡಿದೆ? ಯಾವ ಮೂಲಗಳಿಂದ ಹಣ ಬಂದಿದೆ ಎನ್ನುವುದನ್ನು ಯಾರು ಪ್ರಶ್ನಿಸುತ್ತಿಲ್ಲ. ಬಿಜೆಪಿ ಪಕ್ಷವಾದರು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಹಲವು ಆರೋಪಗಳನ್ನು ಹೊತ್ತಿರುವ ವ್ಯಕ್ತಿಗಳು ಕೇಂದ್ರ ಸರಕಾರವನ್ನು ನಡೆಸುತ್ತಿದ್ದಾರೆ ಇಂತಹ ವ್ಯಕ್ತಿಗಳಿಂದ ನಾನು ಪಾಠ ಕಲಿಯಬೇಕಾಗಿಲ್ಲ. ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಕೂಡಾ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
 
 
 
 

Share this Story:

Follow Webdunia kannada