Select Your Language

Notifications

webdunia
webdunia
webdunia
webdunia

ಬಿಜೆಪಿ ಅಧ್ಯಕ್ಷನ ಮೇಲೆ ಗುಂಡಿಕ್ಕಿ ಹತ್ಯೆ

ಬಿಜೆಪಿ ಅಧ್ಯಕ್ಷ
ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯ್ಷನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.


ಉತ್ತರ ಪ್ರದೇಶದ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮತ್ತು ಸ್ಥಳೀಯ ಪಕ್ಷದ ಮುಖಂಡ ಸಂಜಯ್ ಖೋಖರ್ ವಾಕಿಂಗ್ ಗೆ ಹೋದಾಗ ಹತ್ಯೆಗೀಡಾಗಿದ್ದಾರೆ.

ಭಾಗಪತ್ ನ ತಮ್ಮ ಜಮೀನಿನಲ್ಲಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಧಾವಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆರಿಗೆಯಾದ ಮಗುವಿಗ ತೂಕ ನೋಡಿದರೆ ಬೆಚ್ಚಿ ಬೀಳೋದು ಪಕ್ಕಾ!