Webdunia - Bharat's app for daily news and videos

Install App

ಬಿಜೆಪಿ-ಆರೆಸ್ಸೆಸ್‌ನದ್ದು ದ್ವೇಷ ಮತ್ತು ಹಿಂಸೆಯ ಸಿದ್ಧಾಂತ- ರಾಹುಲ್ ಗಾಂಧಿ

Webdunia
ಬುಧವಾರ, 27 ಫೆಬ್ರವರಿ 2019 (08:16 IST)
ಅಸ್ಸಾಂ : ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲ್ಲಿನ ಸಂಸ್ಕೃತಿ, ಇತಿಹಾಸ ಮತ್ತು ಭಾಷೆಯನ್ನು ರಕ್ಷಣೆ ಮಾಡುವುದಾಗಿ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.


ಅಸ್ಸಾಂನಲ್ಲಿ ಬೃಹತ್‌ ‍ರ್ಯಾಲಿ ಮೂಲಕ ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಅವರು, ‘ಈಶಾನ್ಯದ ಎಲ್ಲ ರಾಜ್ಯಗಳ ಮೇಲೂ ಮೋದಿ ಸರಕಾರ 'ನಾಗ್ಪುರ ಸಿದ್ಧಾಂತ' (ಆರೆಸ್ಸೆಸ್‌) ಹೇರಿಕೆ ಮಾಡಲಾಗುತ್ತಿದೆ ‘ಎಂದು ಆರೋಪಿಸಿದ್ದಾರೆ.


ಅಲ್ಲದೇ ‘ಬಿಜೆಪಿ-ಆರೆಸ್ಸೆಸ್‌ನದ್ದು ದ್ವೇಷ ಮತ್ತು ಹಿಂಸೆಯ ಸಿದ್ಧಾಂತ. ಕಾಂಗ್ರೆಸ್‌ನದ್ದು ಪ್ರೀತಿ ಮತ್ತು ಸಹನೆಯ ಸಿದ್ಧಾಂತ. ಅವರ ಸಿದ್ಧಾಂತವು ಈಶಾನ್ಯ ಭಾರತದ ಪ್ರತಿ ರಾಜ್ಯವನ್ನೂ ಸುಟ್ಟುಹಾಕುತ್ತಿದೆ. ಇಲ್ಲಿನ ಜನರ ಜೀವನಶೈಲಿ, ಸಂಸ್ಕೃತಿ, ಭಾಷೆ ಮತ್ತು ಇತಿಹಾಸದ ಮೇಲೆ ದಾಳಿ ನಡೆಸುತ್ತಿದ್ದಾರೆ’ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments